2:50 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಮದ್ಯ, ಮಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ನಟ-ನಟಿಯರು ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿ ಅಲ್ಲವೇ?: ನಟ ಚೇತನ್ ಪ್ರಶ್ನೆ

September 1, 2020, 1:46 PM

ಬೆಂಗಳೂರು(reporterkarnataka news):

ಮದ್ಯ, ಮಟ್ಕಾ, ರಮ್ಮಿ ಇತ್ಯಾದಿ ಜಾಹೀರಾತುಗಳಲ್ಲಿ ಕೇವಲ ಹಣದ ಆಸೆಗಾಗಿ ಮುಖ ತೋರಿಸುವ ನಟ-ನಟ- ನಟಿಯರು ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿಗಳಲ್ಲವೇ ಎಂದು ಚಲನಚಿತ್ರ ನಟ ಚೇತನ್ ಪ್ರಶ್ನಿಸಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಬಳಕೆ ಕುರಿತಂತೆ ತನ್ನ ಟ್ವೀಟ್ ನಲ್ಲಿ ಪ್ರಸ್ತಾಪಿಸಿದ ಚೇತನ್,  ಪ್ರಸ್ತುತ ಎಲ್ಲರ ಗಮನ ಮಾದಕ ವಸ್ತುಗಳನ್ನು ಖಾಸಗಿಯಾಗಿ ಬಳಸುವ ಚಲನಚಿತ್ರ ನಟರು ಮತ್ತು ಸಿಬ್ಬಂದಿಯನ್ನು ಬಹಿರಂಗಪಡಿಸುವುದರ ಮೇಲಿದೆ ಎಂದು ಹೇಳಿದ್ದಾರೆ.

ಕೇವಲ ಹಣಕ್ಕಾಗಿ ಮದ್ಯ(ಸೋಡ), ಗುಟ್ಕಾ, ಪಾನ್ ಮಸಾಲಾ, ಜೂಜು(ರಮ್ಮಿ) ಇತ್ಯಾದಿಗಳ ಬಗ್ಗೆ ಮುಕ್ತವಾಗಿ ಜಾಹೀರಾತು ನೀಡುವ ಚಿತ್ರರಂಗದ ನಟ-ನಟಿಯರು ಮೇಲೆ ಬೆರಳು ತೋರಿಸದಿರುವುದು ಮೋಸವಲ್ಲವೇ? ಇವರು ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿಗಳಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು