9:04 PM Wednesday3 - March 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಸೀಸನ್ -8ರ ಆರಂಭದಲ್ಲೇ ಪ್ರೇಮ್ ಕಹಾನಿ ಶುರು: ಇಲ್ಲಿ ಯಾರಿಗೆ… ಕಾಸರಗೋಡು – ಮಂಗಳೂರು ಬಸ್ ಸಮಸ್ಯೆ: ಎಬಿವಿಪಿಯಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ ಮಾನಸಿಕ ಕಿರುಕುಳ ದೂರು ನೀಡಿದ ಪಾಲಿಕೆಯ ಮಹಿಳಾ ಸಿಬ್ಬಂದಿ ನೌಕರಿ ಬಿಟ್ಟು ಹೋಗುವಂತೆ ಮಾಡಲು… ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ರಾಜೀನಾಮೆ ಕೇಳಿಲ್ಲ, ನಾನು ಕೊಡುವುದೂ ಇಲ್ಲ: ಸಚಿವ ರಮೇಶ್… ಪ್ರತಿಯೊಬ್ಬ ಮಗುವೂ ಸುಶಿಕ್ಷಿತನಾಗುವುದೇ ಟ್ರಸ್ಟ್ ಉದ್ದೇಶ: ಡಾ. ಅಬ್ದುಲ್ ಶಕೀಲ್ ನಾನೇನು ತಪ್ಪು ಮಾಡಿಲ್ಲ, ತಪ್ಪು ಸಾಬೀತಾದರೆ ಗಲ್ಲಿಗೇರಿಸಿ: ಸಚಿವ ರಮೇಶ್ ಜಾರಕಿಹೊಳಿ ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಅದು ನಕಲಿ ಸಿಡಿ; ನಾನು ತಪ್ಪೇ ಮಾಡಿಲ್ಲ, ಮತ್ಯಾಕೆ ರಾಜೀನಾಮೆ ನೀಡಲಿ :… ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ: ಪ್ರತಿಕ್ರಿಯೆಗೆ ಸಿಎಂ ನಿರಾಕರಣೆ; ನಾಳೆ ತುರ್ತು ಸಂಪುಟ… ನೂತನ ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಉಪ ಮೇಯರ್ ಸುಮಂಗಲಾ ರಾವ್ ಅವರಿಗೆ ಬಿಜೆಪಿ…

ಇತ್ತೀಚಿನ ಸುದ್ದಿ

ಮಾರಕ ಕೊರೊನಾಕ್ಕೆ ಒಂದೇ ದಿನ 926 ಬಲಿ: 59,88,823 ಮಂದಿ ಗುಣಮುಖ

October 10, 2020, 11:37 AM

ನವದೆಹಲಿ(reporterkarnataka news): ದೇಶದಲ್ಲಿ  ಕೊರೋನಾದ   ಅಟ್ಟಹಾಸ ಮುಂದುವರಿದಿದೆ. 24 ಗಂಟೆ ಅವಧಿಯಲ್ಲಿ ಹೊಸದಾಗಿ 73, 272 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ  69, 79,424ಕ್ಕೆ ತಲುಪಿದೆ.  8, 83, 185 ಮಂದಿ ಕೊರೋನಾ ಸೋಂಕಿಗೆ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾದಿಂದ  926 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ಇದೀಗ   1,07, 416ಕ್ಕೆ ಲುಪಿದೆ.

ಕೊರೋನಾ ಸೋಂಕಿತರಾಗಿದ್ದ  59, 88, 823 ಮಂದಿ ಗುಣಮುಖರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು