4:15 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದಲ್ಲಿ 24 ಗಂಟೆಯಲ್ಲಿ 288 ಪೊಲೀಸರಿಗೆ ಕೊರೊನಾ 

August 22, 2020, 9:38 AM

ಮುಂಬೈ(reporterkarnataka news): ಮಹಾರಾಷ್ಟ್ರದಲ್ಲಿ ಕೊರೊನಾದ ರಣ ಕೇಕೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ 288 ಪೊಲೀಸರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತ ಪೊಲೀಸರ ಸಂಖ್ಯೆ  13, 468ಕ್ಕೆ ತಲುಪಿದೆ.

2478 ಪೊಲೀಸ್ ಸಿಬ್ಬಂದಿ ರಾಜ್ಯದ  ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದೇ ದಿನದಲ್ಲಿ ಇಬ್ಬರು ಪೊಲೀಸರು ಕೊರೊನಾಕ್ಕೆ ಬಲಿಯಾಗಿದ್ದಾರೆ.  ಕೊರೊನಾದಿಂದ ಪ್ರಾಣ ಕಳೆದುಕೊಂಡ ಪೊಲೀಸರ ಸಂಖ್ಯೆ 138ಕ್ಕೆ ಏರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು