1:17 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದಲ್ಲೂ ಪತ್ತೆಯಾಯಿತು ಹಕ್ಕಿ ಜ್ವರ: ದೇಶದ 8 ರಾಜ್ಯಗಳಿಗೆ ತಟ್ಟಿದ ಭೀತಿ

January 11, 2021, 9:37 AM

ಮುಂಬೈ(reporterkarnataka news): ಹಕ್ಕಿ ಜ್ವರ ಮಹಾರಾಷ್ಟ್ರಕ್ಕೆ ಕಾಲಿರಿಸಿದೆ. ಈ ಮೂಲಕ ದೇಶದ ಎಂಟು ರಾಜ್ಯಗಳಲ್ಲಿ ಹಕ್ಕಿ ಜ್ವರ ಪ್ರವೇಶ ಮಾಡಿದೆ. ಕೇರಳ, ಮಧ್ಯಪ್ರದೇಶ ಸೇರಿದಂತೆ ಇತರ ಏಳು ರಾಜ್ಯಗಳಲ್ಲಿ ಹಕ್ಕಿ ಜ್ವರ ಬಂದಿರುವುದಾಗಿ ಕೇಂದ್ರ ಸರ್ಕಾರ  ಈ ಹಿಂದೆ ಘೋಷಿಸಿತ್ತು.

ಮಹಾರಾಷ್ಟ್ರದ ಪ್ರಭಾನಿ ಜಿಲ್ಲೆಯ  ಮುರುಂಬಾ ಗ್ರಾಮದಲ್ಲಿ 800ಕ್ಕೂ ಹೆಚ್ಚು ಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿವೆ.

ಇತ್ತೀಚಿನ ಸುದ್ದಿ

ಜಾಹೀರಾತು