1:05 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಮನೆಯವರು ಹಣ ಕೊಡಲಿಲ್ಲ ಎಂದು ಮಕ್ಕಳೆದುರೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ

November 22, 2020, 9:33 AM

ಬೆಂಗಳೂರು(reporterkarnataka news): ಮಕ್ಕಳ ಎದುರೇ ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಯ ದೃಶ್ಯವನ್ನು ಅವರು ವೀಡಿಯೊ ಕೂಡ ಮಾಡಿದ್ದಾರೆ.

ಫಾತಿಮಾ ಈ ರೀತಿ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ವಿದೇಶದಿಂದ ಕೆಲಸ ಮಾಡುತ್ತಿದ್ದ ಫಾತಿಮಾ, ತಾಯಿ ಮತ್ತು ಮನೆಯ ಸದಸ್ಯರಿಗೆ 9 ಲಕ್ಷ ರೂಪಾಯಿ ಕಳುಹಿಸಿಕೊಟ್ಟಿದ್ದರು. ಇದೀಗ ಸ್ವದೇಶಕ್ಕೆ ಆಗಮಿಸಿದ್ದಾರೆ. ಹಣ ಕೇಳಿದಾಗ ಮನೆಯ ಸದಸ್ಯರು ಹಣ ಹಿಂತಿರುಗಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಗಂಭೀರ ಸ್ಥಿತಿಯಲ್ಲಿರುವ ಫಾತಿಮಾ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಚಂದ್ರ ಲೇ ಔಟ್ ನ ಅರುಂಧತಿ ನಗರದಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು