8:47 AM Thursday3 - December 2020
ಬ್ರೇಕಿಂಗ್ ನ್ಯೂಸ್
ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ

ಇತ್ತೀಚಿನ ಸುದ್ದಿ

ಮಲೈಕಾ ಬಹುಕೋಟಿ ವಂಚನೆ ಪ್ರಕರಣ: ಮಂಗಳೂರು ಶಾಖೆ ವ್ಯವಸ್ಥಾಪಕಿ ಬಂಧನ

November 22, 2020, 8:07 PM

ಮಂಗಳೂರು(reporterkarnataka news): 

ಮಂಗಳೂರಿನ ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರಿಟ್ಟಿದ್ದ ನೂರಾರು ಕೋಟಿ ರೂ. ಹಿಂತಿರುಗಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಶಾಖೆ ವ್ಯವಸ್ಥಾಪಕಿಯನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ.

ನಗರದ ಬೆಂದೂರ್ ವೆಲ್ ನಲ್ಲಿ ಸೊಸೈಟಿಯು

ಪ್ರಧಾನ ಕಚೇರಿ ಹೊಂದಿದೆ. ಸೊಸೈಟಿಯು ಮುಂಬೈ, ಬೆಂಗಳೂರು, ಮಂಗಳೂರು, ಗೋವಾಗಳಲ್ಲಿ ಶಾಖೆಗಳನ್ನುಹೊಂದಿದೆ.

ಸಾವಿರಾರು ಮಂದಿ ಗ್ರಾಹಕರಿಂದ ಬಹುಕೋಟಿ ಠೇವಣಿ ಸಂಗ್ರಹಿಸಲಾಗಿದೆ. ಆದರೆ ಆ ಠೇವಣಿ ಅವಧಿ ಮುಗಿದ ನಂತರ ಗ್ರಾಹಕರಿಗೆ ಹಣ ಹಿಂತಿರುಗಿಸದೇ ವಂಚಿಸಲಾಗಿದೆ. ಎಲೇರಿ ಕುಟ್ಟಿನೋ ನೀಡಿದ ದೂರಿನ ಹಿನ್ನೆಲೆಯಲ್ಲಿ

ಪೋಲೀಸರು ತನಿಖೆ ನಡೆಸಿ ಮಂಗಳೂರು ಶಾಖೆ ವ್ಯವಸ್ಥಾಪಕಿ ರೀನಾ ಜೋಶ್‍ ಎನ್ನುವವರನ್ನು ಬಂಧಿಸಲಾಗಿದೆ. ಈ ವೇಳೆ ಸೊಸೈಟಿಗೆ ಸಂಬಂಧಪಟ್ಟ ಹಲವಾರು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು