11:14 PM Sunday7 - March 2021
ಬ್ರೇಕಿಂಗ್ ನ್ಯೂಸ್
ಅಧ್ಯಾತ್ಮ ಭಾರತದ ಆತ್ಮ, ಭರತನಾಟ್ಯ ಅಧ್ಯಾತ್ಮ ಒಳಗೊಂಡ ಕಲೆ: ಪ್ರತಾಪಸಿಂಹ ನಾಯಕ್  ಸೆಕ್ಸ್ ಸಿಡಿ ಪ್ರಕರಣ: ಯುವತಿಯ ವಿಚಾರಣೆಗೆ ಮುನ್ನವೇ ದೂರು ವಾಪಸ್ ಪಡೆಯಲು ಕಲ್ಲಹಳ್ಳಿ… ‘ನಮ್ಮ ನೇತ್ರಾವತಿ ನಮ್ಮ ಜವಾಬ್ದಾರಿ’ ಅಭಿಯಾನ: ವಿದ್ಯಾರ್ಥಿಗಳು ಹಗ್ಗದ ಸಹಾಯದಿಂದ ಇಳಿದು ತ್ಯಾಜ್ಯ ತೆರವು ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ!

ಇತ್ತೀಚಿನ ಸುದ್ದಿ

ಮಮತಾಲಿಂಗನ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನಿಗೆ ಕೊರೊನಾ ಸೋಂಕು 

October 2, 2020, 5:28 PM

ಕೊಲ್ಕತ್ತಾ(reporterkarnataka news): ನನಗೆ ಮಾರಕ ಕೊರೊನಾ ಬಂದರೆ ನಾನು ಹೆದರುವುದಿಲ್ಲ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಆಲಂಗಿಸುತ್ತೇನೆ  ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ  ಬಿಜೆಪಿ ನಾಯಕ ಅನುಪಮ್  ಹಜ್ರಾ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.  ಅನುಪಮ್ ಅವರ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ದೃಢಪಟ್ಟಿದೆ.

ಅನುಪಮ್ ಅವರನ್ನು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯನ್ನಾಗಿ  ವರಿಷ್ಠರು ನೇಮಕ  ಕೂಡ ಮಾಡಿದ್ದರು.  ಅನುಪಮ್ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು

ಇತ್ತೀಚಿನ ಸುದ್ದಿ

ಜಾಹೀರಾತು