5:47 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಮನ್ ಕಿ ಬಾತ್ ನಲ್ಲಿ  ಪ್ರಧಾನಿಯಿಂದ ಕೋಟ್ಯಂತರ ರೈತರ ಪ್ರಶಂಸೆ: ಚನ್ನಪಟ್ಟಣದ ಆಟಿಕೆ ಪ್ರಸ್ತಾಪ

August 30, 2020, 6:05 AM

ನವದೆಹಲಿ(reporterkarnataka news): ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ದೇಶದ ಕೋಟ್ಯಂತರ ರೈತರ ಕೊಡುಗೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. 

 ದೇಶಾದ್ಯಂತ ಉತ್ತಮ ಮಳೆಯಾಗಿದೆ.  ರೈತರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಇದರಿಂದಾಗಿ ದೇಶದ ಜನರು  ಊಟ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಜ್ಯದ ರಾಮ ನಗರ ಜಿಲ್ಲೆ ಚನ್ನಪಟ್ಟಣದ ಆಟಿಕೆ ತಯಾರಿಕೆಯ ಬಗ್ಗೆ  ಕೂಡ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ.  ಗ್ರಾಮಗಳು ಆಟಿಕೆ ಹಬ್ ಗಳಾಗಿ  ಬದಲಾಗಬೇಕು ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. ಸ್ವಾವಲಂಬಿ ಬದುಕಿಗೆ ಇದು ನೆರವಾಗಲಿದೆ ಎಂದು ಮೋದಿ ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಮುಖ್ಯವಾಗಿ  ಕೋವಿಡ್ ಬಗ್ಗೆ  ಪ್ರಧಾನಿ ಒತ್ತು ನೀಡಿದ್ದಾರೆ. ಜನರು ನವೋದ್ಯಮಗಳನ್ನು ಬೆಂಬಲಿಸುವಂತೆ ಪ್ರಧಾನಿ ಇದೇ ಸಂದರ್ಭದಲ್ಲಿ ಕರೆ ನೀಡಿದ್ದಾರೆ..

ಇತ್ತೀಚಿನ ಸುದ್ದಿ

ಜಾಹೀರಾತು