4:03 PM Saturday28 - November 2020
ಬ್ರೇಕಿಂಗ್ ನ್ಯೂಸ್
ಕಲ್ಲಿದ್ದಲು ಮಾಫಿಯಾ: ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಸಿಬಿಐ ದಾಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 86 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶ ಕಂದಾಯ ಸಚಿವ ಆರ್. ಅಶೋಕ್ ದೆಹಲಿಯಲ್ಲಿ ರೈಲ್ವೆ ಸಚಿವರ ಭೇಟಿ  ಕೊರೊನಾ ಲಸಿಕೆ ಅಭಿವೃದ್ಧಿ: ಇಂದು ಸಂಶೋಧನಾ ಸಂಸ್ಥೆಗಳಿಗೆ ಪ್ರಧಾನಿ ಮೋದಿ ಭೇಟಿ ಮೆಹಬೂಬ ಮುಫ್ತಿ ಗೃಹಬಂಧನದಲ್ಲಿ ಇಲ್ಲ:  ಜಮ್ಮು- ಕಾಶ್ಮೀರ ಸರಕಾರ ಸ್ಪಷ್ಟನೆ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಗೆ ಮುಂದುವರಿದ ಚಿಕಿತ್ಸೆ ರಾಜಕೀಯ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನ: ಪತ್ನಿ ಜಾಹ್ನವಿ ಆರೋಪ ಉಗ್ರ ಸಂಘಟನೆ ಪರ ಗೋಡೆ ಬರಹದ ತನಿಖೆಗೆ ಪ್ರತ್ಯೇಕ ತಂಡ ರಚನೆ: ಪೊಲೀಸ್ ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ  ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಕ್ಷಿಪ್ರ ಕ್ರಿಯಾ ಪಡೆ ಯೋಧರ ಪಥ ಸಂಚಲನ

August 13, 2020, 2:54 PM

ಮಂಗಳೂರು(reporterkarnataka news): ಬೆಂಗಳೂರು ಗಲಭೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರಿನಲ್ಲಿ ಗುರುವಾರ ಕ್ಷಿಪ್ರ ಕ್ರಿಯಾ ಪಡೆಯ(ಆರ್ ಎಎಫ್) ಯೋಧರು ಪಥ ಸಂಚಲನ ನಡೆಸಿದರು.

ನಗರದ ಆಯಕಟ್ಟಿನ ಪ್ರದೇಶದಲ್ಲಿ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ ಪೊಲೀಸರು ಕೂಡ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು