6:06 PM Wednesday2 - December 2020
ಬ್ರೇಕಿಂಗ್ ನ್ಯೂಸ್
ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್

ಇತ್ತೀಚಿನ ಸುದ್ದಿ

ಮಂಡ್ಯದಿಂದ ನಿಖಿಲ್ ಸ್ಪರ್ಧಿಸುವುದು ನಂಗೆ ಇಷ್ಟ ಇರಲಿಲ್ಲ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

November 22, 2020, 1:45 PM

ಮಂಡ್ಯ(reporterkarnataka news): ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖಿಲ್ ಸ್ಪರ್ಧಿಸುವುದು ನನಗೆ ಇಷ್ಟ ಇರಲಿಲ್ಲ. ಒತ್ತಾಯಕ್ಕೆ ಮಣಿದು ನಾನು ಒಪ್ಪಿಗೆ ನೀಡಿದ್ದೆ. ಆದರೆ ಎಲ್ಲರೂ ಸೇರಿ ಚುನಾವಣೆಯಲ್ಲಿ ನನ್ನ ಮಗನನ್ನು ಸೋಲಿಸಿದರು ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಮತ್ತೊಮ್ಮೆ ತಮ್ಮ ದುಖವನ್ನು ಬಹಿರಂಗಪಡಿಸಿದ್ದಾರೆ.

ಮಂಡ್ಯ ಜಿಲ್ಲೆಯ  ಬ್ಯಾಡರ ಹಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಆದರೂ ಮಂಡ್ಯದವರ ಬಗ್ಗೆ ತಾನು ಎಂದು ಬೇಸರ ಮಾಡಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು