1:06 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಪೂಜೆ ಮುಗಿಸಿ ಮಲಗಿದ್ದ 3 ಅರ್ಚಕರ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

September 20, 2020, 8:54 AM

ಮಂಡ್ಯ(reporterkarnataka news): ಮಂಡ್ಯದ ಅರ್ಕೇಶ್ವರ ದೇವಸ್ಥಾನದಲ್ಲಿ ನಡೆದ  ಮೂವರು ಅರ್ಚಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು  ಶಿವು, ಮಂಜು, ಗಣೇಶ್ ಮತ್ತು ಶಿವರಾಜ್ ಎಂದು ಗುರುತಿಸಲಾಗಿದೆ.

ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದವರ ಸಂಖ್ಯೆ 9ಕ್ಕೆ ಏರಿದೆ.

ದೇವಸ್ಥಾನದಲ್ಲಿ ಪೂಜೆ ಮುಗಿಸಿ ಅಲ್ಲಿಯೇ ಮಲಗಿದ್ದ ಮೂವರು ಅರ್ಚಕರನ್ನು  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು