4:29 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಮನೆ ಮುಂದೆ ಆಟವಾಡುತ್ತಿದ್ದ 5ರ ಹರೆಯದ  ಮಗುವನ್ನು ಅಪಹರಿಸಿ ಅಪ್ರಾಪ್ತರಿಂದ ಅತ್ಯಾಚಾರ

December 10, 2020, 1:39 PM

ಲಕ್ನೋ(reporterkarnataka news): ಉತ್ತರ ಪ್ರದೇಶದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಐದು  ವರ್ಷದ ಮಗುವನ್ನು ಅಪಹರಿಸಿದ ಅಪ್ರಾಪ್ತರು ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಉತ್ತರ ಪ್ರದೇಶದ ಜಲುನಾ ಜಿಲ್ಲೆಯಲ್ಲಿ  ಈ ಕೃತ್ಯ ವರದಿಯಾಗಿದೆ. ಇಬ್ಬರು ಅಪ್ರಾಪ್ತರನ್ನು  ಪ್ರಕರಣ ಸಂಬಂಧ ಬಂಧಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ

ಇತ್ತೀಚಿನ ಸುದ್ದಿ

ಜಾಹೀರಾತು