12:21 AM Wednesday21 - October 2020
ಬ್ರೇಕಿಂಗ್ ನ್ಯೂಸ್

ಇತ್ತೀಚಿನ ಸುದ್ದಿ

ಮಣೇಲ್ ಉಮಾ ಅಣ್ಣಪ್ಪ ನಾಯಕ್ ಇನ್ನಿಲ್ಲ            

October 17, 2020, 5:36 PM

Mangalore(reporterkarnataka): ಮಣೇಲ್ ಉಮಾ ಅಣ್ಣಪ್ಪ ನಾಯಕ್ ( 59 ) ಅವರು ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ನಗರದ ಖ್ಯಾತ ಉದ್ಯಮಿ ಹಾಗೂ ಬೆಸಂಟ್ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಮಣೇಲ್ ಅಣ್ಣಪ್ಪ ನಾಯಕ್  ಅವರ ಪತ್ನಿ. ಮೃತರು ಪತಿ , ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು