6:03 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಪ್ಲಾಸ್ಮಾ ದಾನ ಮಾಡಿದ ಮಂಗಳೂರಿನ ಮೂವರು ಪೋಲಿಸರು

September 12, 2020, 5:47 AM

ಮಂಗಳೂರು (reporter Karnataka News)

ಕೋವಿಡ್ 19 ನಿಯಂತ್ರಣಕ್ಕೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿದ್ದು,
ಮಂಗಳೂರಿನ ಮೂವರು ಪೋಲಿಸರು ತಮ್ಮ ಪ್ಲಾಸ್ಮಾಗಳನ್ನು ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಮಂಗಳೂರಿನ ಪೊಲೀಸ್ ಇಲಾಖೆಯಾ ಸಿಸಿಬಿ ವಿಭಾಗದ ಮಣಿ, ಸುಧೀರ್ ಕುಮಾರ್ ಹಾಗೂ ದಕ್ಷಿಣ ಕನ್ನಡ ಸಿಎಆರ್ ವಿಭಾಗದ ರಂಜಿತ್ ರೈ ಪ್ಲಾಸ್ಮವನ್ನು ದಾನಮಾಡಿರುವ ಪೋಲಿಸರು.

ಇತ್ತೀಚಿನ ಸುದ್ದಿ

ಜಾಹೀರಾತು