6:52 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರಿ ಚಿನ್ನ ವಶ: ಮೌಲ್ಯ ಎಷ್ಟು ಗೊತ್ತೇ? 

September 28, 2020, 8:12 AM

ಮಂಗಳೂರು(reporterkarnataka news): ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ವಶಪಡಿಸಿಕೊಳ್ಳಲಾಗಿದೆ.  ದುಬೈಯಿಂದ ಬಂದ ವಿಮಾನದಲ್ಲಿ ಅಡಗಿಸಿಡಲಾಗಿದ್ದ 33.8 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಯಾರನ್ನೂ ಕೂಡ ಬಂಧಿಸಲಾಗಿಲ್ಲ.

ಖಚಿತ ಮಾಹಿತಿ ಆಧಾರದಲ್ಲಿ  ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಸೆಪ್ಟೆಂಬರ್ 27ರಂದು ಆಗಮಿಸಿದ್ದ ವಿಮಾನದಲ್ಲಿ ಚಿನ್ನ ಪತ್ತೆಯಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು