11:15 AM Friday4 - December 2020
ಬ್ರೇಕಿಂಗ್ ನ್ಯೂಸ್
ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ: ಕಿಡಿಗೇಡಿಗಳಿಂದ ಕೃತ್ಯ ಶಂಕೆ

August 19, 2020, 1:47 PM

ಮಂಗಳೂರು(reporterkarnataka news):

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಡಲಾಗಿದೆ ಎಂದು ಕರೆಯೊಂದು ಬಂದಿದ್ದು, ಬಳಿಕ ಅದು ಹುಸಿ ಬೆದರಿಕೆ ಕರೆ ಎಂದು ತಿಳಿದು ಬಂದಿದೆ.

ಬಾಂಬ್ ಬೆದರಿಕೆಯ ಕರೆ ಬಂದ ಹಿನ್ನೆಲೆಯಲ್ಲಿ ಸಿಐಎಸ್ ಎಫ್ ಹಾಗೂ ಭದ್ರತಾ ಪಡೆಗಳು

ಪರಿಶೀಲನೆ ನಡೆದಿವೆ. ಬಳಿಕ ಇದೊಂದು ಹುಸಿ ಬೆದರಿಕೆ ಕರೆ ಎಂದು ತಿಳಿದು ಬಂದಿತು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಹಿಂದೆ ಆದಿತ್ಯ ರಾವ್ ಎಂಬಾತ ಬಾಂಬ್ ಮಾದರಿಯ ವಸ್ತುವನ್ನಿಟ್ಟು ಆತಂಕ ಸೃಷ್ಟಿಸಿದ್ದ. ಇದೀಗ ಮತ್ತೆ ಕಿಡಿಗೇಡಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು