8:18 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ…

ಇತ್ತೀಚಿನ ಸುದ್ದಿ

ಮಂಗಳೂರು ಗೋಡೆಯಲ್ಲಿ ಉಗ್ರ ಸಂಘಟನೆ ಪರ ಬರಹ: ಕಿಡಿಗೇಡಿ ಕೃತ್ಯವೇ?, ಪೊಲೀಸರಿಂದ ತನಿಖೆ 

November 27, 2020, 6:25 PM

ಮಂಗಳೂರು(reporterkarnataka news): ಮುಂಬೈ ದಾಳಿಗೆ  ಗುರುವಾರ ಭರ್ತಿ 12 ವರ್ಷವಾಗಿದ್ದು, ಶುಕ್ರವಾರ ಬೆಳಗ್ಗೆ ನಗರದ ಸರ್ಕಿಟ್ ಹೌಸ್ ಬಳಿಯ ಗೋಡೆಯ ಮೇಲೆ ಲಷ್ಕರೆ ತೊಯ್ಬಾ ಉಗ್ರ ಸಂಘಟನೆ ಪರ ಬರಹ ಕಂಡು ಬಂದಿದೆ. ನಂತರ ಪೊಲೀಸರು ಬರಹವನ್ನು ಅಳಿಸಿ ಹಾಕಿದರು.

ಸಂಘಿಗಳ ಹಾಗೂ ಮನುವಾದಿಗಳ ವಿರುದ್ಧ ಉಗ್ರ ಸಂಘಟನೆಗಳನ್ನು ಇಲ್ಲಿಗೆ ಆಹ್ವಾನಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಬೆದರಿಕೆಯನ್ನು ಹಾಕಲಾಗಿದೆ.

ಮೇಲ್ನೋಟಕ್ಕೆ ಇದೊಂದು ಕಿಡಿಗೇಡಿಗಳ ಕೃತ್ಯದಂತೆ ಕಂಡು ಬಂದರೂ ಪೂರ್ಣ ಪ್ರಮಾಣದಲ್ಲಿ ಇದನ್ನು ನಿರ್ಲಕ್ಷಿಸುವಂತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು