6:40 AM Sunday17 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇವಳದಲ್ಲಿ ‘ಮುಕ್ಕೋಟಿ ದ್ವಾದಶಿ’ ಆಚರಣೆ: ಪಲ್ಲಕಿ ಉತ್ಸವ 

December 26, 2020, 1:59 PM

ಚಿತ್ರ : ಮಂಜು ನೀರೇಶ್ವಾಲ್ಯ 

ಮಂಗಳೂರು(reporterkarnataka news): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ” ಮುಕ್ಕೋಟಿ ದ್ವಾದಶಿ ” ಪ್ರಯುಕ್ತ ಇಂದು ಪ್ರಾತಃ ಕಾಲ ಶ್ರೀ ಶ್ರೀನಿವಾಸ ದೇವರ ಪಲ್ಲಕಿ ಉತ್ಸವ ನಡೆಯಿತು.

ದೇವಳದಿಂದ ಟ್ಯಾಂಕ್ ಕಾಲೋನಿ ಯಲ್ಲಿರುವ ಶ್ರೀ ದೇವರ ಕೆರೆಯಲ್ಲಿ ತೀರ್ಥ ಸ್ನಾನ ಬಳಿಕ ಶ್ರೀ ದೇವರ ಸ್ವಯಂಸೇವಕರ ಭುಜ ಸೇವೆಯೊಂದಿಗೆ, ಶ್ರೀ ವೀರ ವೆಂಕಟೇಶ್ ಭಜನಾ ಮಂಡಳಿಯ ಸೇವಕರು ಭಜನಾ ಸೇವೆಯೊಂದಿಗೆ  ಹಗಲು ಪೇಟೆ ಉತ್ಸವ ಜರಗಿತು . 

ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿಯ ಸಿ . ಎಲ್ ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು