9:13 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ

December 3, 2020, 1:25 PM

ಮಂಗಳೂರು(reporterkarnataka news):
ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರಳವಾಗಿ ಕನಕ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು