6:05 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ ಶುರು 

January 25, 2021, 11:33 AM

ಮಂಗಳೂರು(reporterkarnataka news) : 

ನಗರದ ಖಾಸಗಿ ನರ್ಸಿಂಗ್ ಕಾಲೇಜೊಂದರ ನಾಲ್ವರು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕಾಲೇಜು ಪುನಾರಂಭದ ಬೆನ್ನಲ್ಲೇ ಮತ್ತೆ ಪಾಲಕರಲ್ಲಿ ಭೀತಿ ಶುರುವಾಗಿದೆ.

ಸೋಂಕು ಕಂಡು ಬಂದ ಎಲ್ಲಾ ವಿದ್ಯಾರ್ಥಿನಿಯರು  ಕೇರಳದವರು ಎಂದು ತಿಳಿದು ಬಂದಿದೆ. ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ವಿದ್ಯಾರ್ಥಿನಿಯರಿಗೆ ಕೊರೊನಾ ವೈರಸ್ ಸೋಂಕು ಇರೋದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು