6:29 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಎರಡು ನರ್ಸಿಂಗ್ ಕಾಲೇಜಿನ 78 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

January 4, 2021, 3:35 PM

ಮಂಗಳೂರು(reporterkarnataka news): ಮಂಗಳೂರಿನಲ್ಲಿ ಕೊನೆಗೂ ಕಾಲೇಜು ಆರಂಭವಾಗಿದೆ. ಆದರೆ ಈಗ ಆತಂಕದ ವಿಷಯವೇನೆಂದರೆ ಕಾಲೇಜು ಶುರುವಾಗುತ್ರಿದ್ದಂತೆ ಕೊರೊನಾದ ಆತಂಕವೂ ಹೆಚ್ಚಾಗಲಾರಂಭಿಸಿದೆ.

ನಗರದ ಖಾಸಗಿ ನರ್ಸಿಂಗ್ ಕಾಲೇಜುಗಳಲ್ಲಿ ಒಟ್ಟು 78 ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಮಂಗಳೂರಿನ ಎರಡು ನರ್ಸಿಂಗ್ ಕಾಲೇಜುಗಳಲ್ಲಿಯೇ ಸುಮಾರು  78 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ. ಮೊದಲ ಬ್ಯಾಚ್ ವಿದ್ಯಾರ್ಥಿಗಳು ಆರ್ ಟಿಪಿಸಿಆರ್ ತಪಾಸಣೆಗೊಳಗಾಗಿದ್ದರು. ಆದರೆ, ನಂತರದ ಬ್ಯಾಚ್ ನ ಅನೇಕ ವಿದ್ಯಾರ್ಥಿಗಳು ಕೊರೊನಾ ತಪಾಸಣೆಗೆ ನಡೆಸಿಲ್ಲ ಎನ್ನಲಾಗಿದೆ. ಇದೀಗ ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಚಿಕಿತ್ಸೆಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಸದ್ಯ ಆರೋಗ್ಯ ಇಲಾಖೆ ಕಾಲೇಜುಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ., ಕಂಟೇನ್ಮೆಂಟ್ ಝೋನ್ ಆಗಿ ಘೋಷಣೆ ಮಾಡಿ ಆದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು