1:00 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಮಂಗಳೂರು ಹುಡ್ಗಿಗೆ ಡ್ರಗ್ಸ್ ಬಿಸಿ: ಸಿಸಿಬಿ ಪೊಲೀಸರಿಂದ ಇಂದು  ಆ್ಯಂಕರ್ ಅನುಶ್ರೀ ವಿಚಾರಣೆ

September 25, 2020, 8:29 AM

ಬೆಂಗಳೂರು(reporterkarnataka news): ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಮಂಗಳೂರು ಸಿಸಿಬಿ ಪೊಲೀಸರು ಇಂದು ಖ್ಯಾತ ಆ್ಯಂಕರ್ ಅನುಶ್ರೀ ಅವರನ್ನು ವಿಚಾರಣೆಗೆ ಗುರಿಪಡಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ಅನುಶ್ರೀ ಹಾಜರಾಗಲಿದ್ದಾರೆ. ಈಗಾಗಲೇ ಬಂಧನದಲ್ಲಿರುವ ಕಿಶೋರ್ ಶೆಟ್ಟಿ ಜತೆ ಅನುಶ್ರೀ ನಿಕಟ ಸಂಪರ್ಕ ಹೊಂದಿದ್ದಳು ಎಂದು ಆರೋಪಿಸಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಅನುಶ್ರೀ ಅವರ ಹೆಸರು ಹೇಳಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರು ಮತ್ತು ಬೆಂಗಳೂರಿನಲ್ಲಿ ನಡೆದ ಹಲವು ಪಾರ್ಟಿಗಳಲ್ಲಿ ಅನುಶ್ರೀ ಪಾಲ್ಗೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಇದೇ ವೇಳೆ ಎಲ್ಲ ಆರೋಪಗಳನ್ನು ಅನುಶ್ರೀ ನಿರಾಕರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು