1:03 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಫ್ಲೆಕ್ಸ್, ಕಟೌಟ್ ತೆರವಿಗೆ ಮೇಯರ್ ಸೂಚನೆ

September 17, 2020, 4:00 PM

ಮಂಗಳೂರು(reporterkarnataka news): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಾಕಲಾದ ವಿವಿಧ ಖಾಸಗಿ ಮತ್ತು ಸಾರ್ವಜನಿಕ ಸಂಬಂಧಿತ ಕಟೌಟ್ ಹಾಗೂ ಫ್ಲೆಕ್ಸ್  ತಕ್ಷಣ ತೆರವುಗೊಳಿಸುವಂತೆ ಮೇಯರ್ ದಿವಾಕರ ಪಾಂಡೇಶ್ವರ ಸೂಚನೆ ನೀಡಿದ್ದಾರೆ.

ಸಂಬಂಧಪಟ್ಟವರು ತೆರವುಗೊಳಿಸದಿದ್ದರೆ ಪಾಲಿಕೆಯಿಂದಲೇ ಫ್ಲೆಕ್ಸ್ ತೆರವು ಕಾಯಾ೯ಚರಣೆ ನಡೆಸಲಾಗುವುದು ಹಾಗೂ ಪಾಲಿಕೆಯಿಂದ ವಶಪಡಿಸಲಾದ ಪ್ಲೆಕ್ಸ್  ಮತ್ತು ಫ್ರೇಮ್ 

ಗಳನ್ನು ಹಿಂತಿರುಗಿಸಲಾಗುವುದಿಲ್ಲ ಎಂದು ಮೇಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು