10:23 AM Wednesday25 - November 2020
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ತಂತ್ರಗಾರಿಕೆ ನಾಯಕ ಅಹಮ್ಮದ್ ಪಟೇಲ್ ಮಾರಕ ಕೊರೊನಾಕ್ಕೆ ಬಲಿ ನಿವಾರ್ ಚಂಡಮಾರುತ: ರಾಜ್ಯದ ಹಲವೆಡೆ ಇನ್ನೆರಡು ದಿನ ಭಾರೀ ಮಳೆ ನಿರೀಕ್ಷೆ, ಯಲ್ಲೋ… ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಬಯಲು: ಬೆಂಗಳೂರಿನಲ್ಲಿ ಬೃಹತ್  ಪ್ರಮಾಣದ ಮಾದಕ ದ್ರವ್ಯ ವಶ ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ 

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚನ್ನಯ್ಯರ ಹೆಸರಿಡಲು ಆಗ್ರಹಿಸಿ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ

November 18, 2020, 7:26 PM

ಮಂಗಳೂರು(reporterkarnataka news): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಗುತ್ತಿಗೆ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೂರನೇ ಸುತ್ತಿನ ಹೋರಾಟ ಆರಂಭಗೊಂಡಿದ್ದು, ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕಾರಣಿಕ ಪುರುಷರಾದ ಕೋಟಿ- ಚನ್ನಯ್ಯರ ಹೆಸರಿಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ಮುಲ್ಕಿ- ಮೂಡಬಿದರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು.
ನಗರದ ಸರ್ಕ್ಯೂಟ್ ಹೌಸ್ ಬಳಿ ಸಮಾವೇಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಜೆ. ಆರ್.ಲೋಬೊ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಆರಂಭಿಸಿದರು.
class=”alignnone size-medium wp-image-9616″ />









ಇತ್ತೀಚಿನ ಸುದ್ದಿ

ಜಾಹೀರಾತು