1:23 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಮಂಜೇಶ್ವರ ಶಾಸಕರ ವಿರುದ್ದ ದಾಖಲಾದ ವಂಚನೆ ಪ್ರಕರಣಗಳು ಎಷ್ಟು ಗೊತ್ತೇ? 

September 23, 2020, 9:09 AM

ಕಾಸರಗೋ಼ಡು(reporterkarnataka news): ಮಂಜೇಶ್ವರ ಶಾಸಕ ಕಮರುದ್ದೀನ್ ವಿರುದ್ಧ ಮತ್ತೆ ಆರು ವಂಚನೆ ಪ್ರಕರಣ ದಾಖಲಿಸಲಾಗಿದೆ. ಚಂದೇರಾ ಪೊಲೀಸ್ ಠಾಣೆಯಲ್ಲಿ ಐದು ಮತ್ತು ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹೊಸದಾಗಿ ಒಂದು ವಂಚನೆ ಪ್ರಕರಣ ದಾಖಲಿಸಲಾಗಿದೆ.

ಇದರೊಂದಿಗೆ ಶಾಸಕರ ವಿರುದ್ಧದ ವಂಚನೆ ಮೊಕದ್ದಮೆ 63ಕ್ಕೆ ಏರಿದೆ.

 ಶಾಸಕ ಕಮರುದ್ದೀನ್ ಮಾಲಿಕತ್ವದ ಚಿನ್ನದ ಅಂಗಡಿ ಜನರಿಂದ ಠೇವಣಿ ಸ್ವೀಕರಿಸಿ ಚಿನ್ನ ನೀಡಿಲ್ಲ ಎಂದು ಆರೋಪಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು