12:49 AM Thursday3 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಮಂಜೇಶ್ವರ ಶಾಸಕ ಕಮರುದ್ದೀನ್ ಜಾಮೀನು ಅರ್ಜಿ ಇಂದು ಹೈಕೋರ್ಟ್ ವಿಚಾರಣೆ

November 23, 2020, 8:25 AM

ಕೊಚ್ಚಿ(reporterkarnataka news): ಚಿನ್ನ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಂಜೇಶ್ವರ ಶಾಸಕ ಎಂ ಸಿ ಕಮರುದ್ದೀನ್ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಇಂದು ಕೇರಳ ಹೈಕೋರ್ಟ್ ನಲ್ಲಿ ನಡೆಯಲಿದೆ,

ನಾನು ಹಣವನ್ನು ನೇರವಾಗಿ ಸ್ವೀಕರಿಸಿಲ್ಲ. ವ್ಯಾಪಾರದಲ್ಲಿ ಉಂಟಾದ ನಷ್ಟದಿಂದ ಈ ಬೆಳವಣಿಗೆ ಸಂಭವಿಸಿದೆ ಎಂಬುದು ಶಾಸಕ ಕಮರುದ್ದೀನ್ ವಾದವಾಗಿದೆ.

ಸುಮಾರು 14 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಶಾಸಕರ ವಿರುದ್ದ ದೂರು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು