ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ: 50 ಕೋಟಿ ಮೀಸಲು, ಕಾರಣ ಏನು ಗೊತ್ತೇ?
November 15, 2020, 12:54 PM

ಬೆಂಗಳೂರು(reporterkarnataka news): ರಾಜ್ಯದಲ್ಲಿ ನೆಲೆಸಿರುವ ಮರಾಠಿಗರ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಇದಕ್ಕಾಗಿ 50 ಕೋಟಿ ರೂಪಾಯಿ ಮೀಸಲಿರಿಸಿದೆ.
ಬೆಳವಾವಿ ಲೋಕಸಭಾ ಕ್ಷೇತ್ರಕ್ಕೆ ಸದ್ಯದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ವರದಿಯಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮರಾಠಿ ಭಾಷಿಕರ ಮತ ನಿರ್ಣಾಯಕವಾಗಿದೆ.