12:54 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮರಕಡ ವಾರ್ಡ್ ನಲ್ಲಿ 1 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ.ಭರತ್ ಶೆಟ್ಟಿ

October 20, 2020, 1:10 PM

 ಸುರತ್ಕಲ್ (reporterkarnataka news):

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಇಲ್ಲಿಯ ವರೆಗೆ ಅಂದಾಜು 1 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿ ಯೋಜನೆಗಳು ಪ್ರಗತಿಯಲ್ಲಿವೆ ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರು ಹೇಳಿದರು.

ಅವರು ಮಂಗಳವಾರ ವಾರ್ಡ್ 14 ಮರಕಡದ ವಿವಿಧ ಏರಿಯಾದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. 

ಈ ಸಂದರ್ಭ ಸ್ಥಳೀಯ ಮನಪಾ ಸದಸ್ಯರಾದ ಲೋಹಿತ್ ಅಮೀನ್, ಪಕ್ಷದ ಪ್ರಮುಖರಾದ ಅಮರೇಶ್ ಬೇಕಲ್, ಹರೀಶ್ ಶೆಟ್ಟಿ, ಪ್ರೇಮಚಂದ್ರ ರಾವ್, ಭಾಗ್ಯೋದಯ ಶೆಟ್ಟಿ,ಮಿಥುನ್,  ಯಶವಂತ್, ಸ್ವಪ್ನ, ಮಲ್ಲಿಕಾ, ಶ್ವೇತಾ,ಧನಂಜಯ, ಸುನಿಲ್, ಸುಕೇಶ್, ನಾರಾಯಣ ಹಾಗೂ ಸ್ಥಳೀಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು