8:30 AM Sunday17 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮಾರಕ ಕೊರೊನಾಕ್ಕೆ ಒಂದೇ ದಿನ 333 ಮಂದಿ ಬಲಿ: 96, 06,111 ಮಂದಿ ಗುಣಮುಖ

December 21, 2020, 1:39 PM

ನವದೆಹಲಿ(reporterkarnataka news): ದೇಶದಲ್ಲಿ ಕೊರೋನಾದ  ರಣ ಕೇಕೆ ಮುಂದುವರಿದಿದೆ. ಕಳೆದ  24 ಗಂಟೆ  ಅವಧಿಯಲ್ಲಿ   24,337 ಮಂದಿಯಲ್ಲಿ  ಕೊರೋನಾ ಸೋಂಕು ಕಂಡು ಬಂದಿದೆ.   ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,00.55, 560ಕ್ಕೆ ತಲುಪಿದೆ.    

ಕಳೆದ 24 ಗಂಟೆಯಲ್ಲಿ ಕೊರೋನಾ 333 ಮಂದಿಯ ಪ್ರಾಣ ಬಲಿ ಪಡೆದುಕೊಂಡಿದೆ. ಮಾರಕ  ಕೊರೋನಾ ಇದುವರೆಗೆ 1,45, 810  ಮಂದಿಯ ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿಗೆ ತುತ್ತಾಗಿದ್ದ  96, 06,111 ಮಂದಿ ಸೋಂಕಿನಿಂದ  ಗುಣಮುಖರಾಗಿದ್ದಾರೆ.  

ವಿವಿಧ ಆಸ್ಪತ್ರೆಗಳಲ್ಲಿ   3, 03, 639 ಮಂದಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು