1:56 PM Saturday5 - December 2020
ಬ್ರೇಕಿಂಗ್ ನ್ಯೂಸ್
ಐಎಂಎ ವಂಚನೆ ಪ್ರಕರಣ: ಮಾಜಿ ಸಚಿವ ರೋಷನ್ ಬೇಗ್ ಗೆ ಸಿಬಿಐ ಕೋರ್ಟ್… ಕನ್ನಡ – ಕಾವೇರಿಗೆ ಕರಾವಳಿ ಜಿಲ್ಲೆ ಬಂದ್ ಆಗೋಲ್ಲ:  ದಕ್ಷಿಣ ಕನ್ನಡ, ಉಡುಪಿಯಲ್ಲಿ… ಬೆಳಗಾವಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ 

ಇತ್ತೀಚಿನ ಸುದ್ದಿ

ಮಾಸ್ಕ್ ಧರಿಸದಿದ್ದರೆ ಇನ್ನು ಮುಂದೆಪೊಲೀಸರೂ ಕೂಡ ವಿಧಿಸಲಿದ್ದಾರೆ  ದಂಡ

October 7, 2020, 8:22 AM

ಬೆಂಗಳೂರು( reporterkarnataka news):

ಮಾಸ್ಕ್ ಧರಿಸದೆ ಮನೆಯಿಂದ ಹೊರಗೆ ಹೋದರೆ ದಂಡ ತೆರಬೇಕಾಗುತ್ತದೆ. ಕೊರೊನಾ ನಿಯಂತ್ರಿಸುವ ಸಂಬಂಧ ಜಾರಿಗೆ ತರಲಾಗಿರುವ ಕಟ್ಟು ನಿಟ್ಟಿನ ಮಾಸ್ಕ್ ಧಾರಣೆ ಇನ್ನಷ್ಟು  ಕಠಿಣವಾಗಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಮಾಸ್ಕ್ ಧರಿಸದಿದ್ದವರ ಮೇಲೆ ಪೊಲೀಸರು ಕೂಡ ಇಂದಿನಿಂದ ದಂಡ ವಿಧಿಸಲಿದ್ದಾರೆ.

ಇದುವರೆಗೆ ಬಿಬಿಎಂಪಿ  ಸಿಬ್ಬಂದಿ ಮಾತ್ರ ದಂಡ ವಿಧಿಸುತ್ತಿದ್ದರು.  ಪೊಲೀಸ್ ಆಯುಕ್ತ ಕಮಲ್ ಪಂತ್  ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು