1:16 PM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಮಾಸ್ಕ್ ಬ್ಯಾಂಕ್‌ಗೆ ಸುರತ್ಕಲ್ ಗೋವಿಂದದಾಸ ಪಿಯು ಕಾಲೇಜಿನಿಂದ ಮಾಸ್ಕ್ ವಿತರಣೆ

October 20, 2020, 7:39 PM

ಸುರತ್ಕಲ್(reporter Karnataka News)

ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ಅಪೇಕ್ಷೆಯಂತೆ ಜಿಲ್ಲಾ ಸಂಸ್ಥೆಯ ಮಾಸ್ಕ್ ಬ್ಯಾಂಕ್‌ಗೆ ಸುರತ್ಕಲ್ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನಿಂದ 150 ಮಾಸ್ಕನ್ನು ಮಂಗಳವಾರ ನೀಡಲಾಯಿತು.
ಈ ಸಂದರ್ಭ ಪ್ರಿನ್ಸಿಪಾಲರಾದ ಲಕ್ಷ್ಮಿ ಪಿ., ವಿದ್ಯಾರ್ಥಿ ಕ್ಷೇಮಪಾಲಕಿ ಜಯಂತಿ ಅಮೀನ್, ರೋವರ್ ರೇಂಜರ್ ಲೀಡರ್‌ಗಳಾದ ಶೈಲಜಾ, ಲತೇಶ್, ಆಫೀಸ್ ಸೂಪರಿಂಟೆಂಡೆಂಟ್ ಗೀತಾ ಸನಿಲ್, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ್ ಹೊಸಬೆಟ್ಟು, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಘಟಕರು ಭರತ್ ರಾಜ್ ಕೆ. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು