10:35 AM Friday27 - November 2020
ಬ್ರೇಕಿಂಗ್ ನ್ಯೂಸ್
ಸಂಸದರ ಜತೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಚರ್ಚೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಚೇರಿ ಇಂದು ಉದ್ಘಾಟನೆ ನಿವಾರ್ ಚಂಡಮಾರುತದ ಪ್ರಭಾವ: ಬೆಂಗಳೂರಿನಲ್ಲಿ  ಸೇರಿ 6 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್  ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ: 5 ಮಂದಿ ರೋಗಿಗಳು ಸಜೀವ ದಹನ, ತನಿಖೆಗೆ ಆದೇಶ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ಇಂದು: ವಿಜಯ ನಗರ ಜೆಲ್ಲೆ ರಚನೆ… ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಳದ ನೂತನ ಮೇಳದ ಪ್ರಥಮ ವರ್ಷದ ತಿರುಗಾಟ 27ರಂ ವಿದ್ಯುತ್ ಸಂಪರ್ಕವೇ ಕಾಣದ 2 ಮನೆಗಳಿಗೆ  ಕೊನೆಗೂ ಬಂತು ಬೆಳಕು ! ಶ್ರೀನಗರದಲ್ಲಿ ಭದ್ರತಾ ಪಡೆಯ ಮೇಲೆ ಭಯೋತ್ಪಾದಕರ ದಾಳಿ: ಸ್ಥಳಕ್ಕೆ ಹೆಚ್ಚುವರಿ ಸೇನೆ ಚಿಕ್ಕಬಳ್ಳಾಪುರದ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ  ಕ್ಯಾಂಟರ್ : ನಾಲ್ವರ… ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಾಳೆ ಸಂಸದರ ಸಭೆ ಕರೆದ ಸಿಎಂ ಯಡಿಯೂರಪ್ಪ

ಇತ್ತೀಚಿನ ಸುದ್ದಿ

ಸುಪ್ರೀಂ ನಲ್ಲಿ ಮಥುರಾ ಕೃಷ್ಣ ಜನ್ಮಭೂಮಿ ವಿಚಾರಣೆ: 30ರಂದು ನಿರ್ಧಾರ

September 28, 2020, 1:37 PM

ನವದೆಹಲಿ(reporterkarnataka news): ಮಥುರಾದಲ್ಲಿರುವ ಶ್ರೀಕೃಷ್ಣ ದೇವಸ್ಥಾನಕ್ಕೆ ಸೇರಿದ ಎಲ್ಲ ಭೂಮಿಯನ್ನು ದೇವಸ್ಥಾನಕ್ಕೆ  ಹಿಂತಿರುಗಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಸೆಪ್ಟೆಂಬರ್ 30ರಂದು ಈ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಈ  ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬೇಕೇ ಬೇಡವೆ ಎಂಬ ಕುರಿತು 30ರಂದು ಸರ್ವೋಚ್ಚ ನ್ಯಾಯಾಲಯ ನಿರ್ಧರಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು