8:39 PM Tuesday1 - December 2020
ಬ್ರೇಕಿಂಗ್ ನ್ಯೂಸ್
ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು ರಾಜ್ಯದ 6004 ಗ್ರಾಮ ಪಂಚಾಯಿತಿ ಪೈಕಿ 5762 ಗ್ರಾಪಂಗಳಲ್ಲಿ ನಡೆಯಲಿದೆ ಲೋಕಲ್ ಫೈಟ್  ರಾಜಕೀಯ ಪಕ್ಷ ಸ್ಥಾಪನೆ: ಇಂದು ಸೂಪರ್ ಸ್ಟಾರ್ ರಜನಿಕಾಂತ್ ಸಭೆ ದಿಲ್ಲಿಯಲ್ಲಿ ರೈತರ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಇತ್ತೀಚಿನ ಸುದ್ದಿ

ವಂಚನೆ ಪ್ರಕರಣ: ಮಂಜೇಶ್ವರ ಶಾಸಕರ ಜಾಮೀನು ಅರ್ಜಿ ತಳ್ಳಿಹಾಕಿದ ನ್ಯಾಯಾಲಯ

November 12, 2020, 12:15 PM

ಕಾಸರಗೋಡು(reporterkarnataka news): ಮಂಜೇಶ್ವರ ಶಾಸಕ ಎಂ ಸಿ ಕಮರುದ್ದೀನ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಹೊಸದುರ್ಗ ನ್ಯಾಯಾಲಯ ತಳ್ಳಿಹಾಕಿದೆ.  ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಿರಾಕರಿಸಿದೆ.   ರಾಜಕೀಯ ದ್ವೇಷದಿಂದ ಪ್ರಕರಣ ದಾಖಲಿಸಲಾಗಿದೆ ಎಂಬ ಶಾಸಕರ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. 

ಕಾಸರಗೋಡು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಮಂಜೇಶ್ವರ ಶಾಸಕರ ವಿರುದ್ದ 109 ವಂಚನೆ ಪ್ರಕರಣ ದಾಖಲಾಗಿದೆ. ಶಾಸಕ ಕಮರುದ್ದೀನ್ ಪಾಲುದಾರರಾಗಿದ್ದ ಚಿನ್ನಾಭರಣ ಸಂಸ್ಥೆ ಹಣಪಡೆದು ಬಳಿಕ ಚಿನ್ನಾಭರಣ ನೀಡಿಲ್ಲ ಎಂದು  ದೂರಿನಲ್ಲಿ ಆರೋಪಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು