1:25 PM Friday4 - December 2020
ಬ್ರೇಕಿಂಗ್ ನ್ಯೂಸ್
ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ…

ಇತ್ತೀಚಿನ ಸುದ್ದಿ

ಮೀನಿನ ವಾಹನದಲ್ಲಿ ಭಾರಿ ಪ್ರಮಾಣದ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ

October 18, 2020, 10:14 AM

ಮಂಗಳೂರು(reporterkarnataka news):

ನಗರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಗೋ ಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೀನಿನ  ವಾಹನದಲ್ಲಿ ಅಕ್ರಮವಾಗಿ  ಗೋ ಮಾಂಸವನ್ನು ಸಾಗಿಸಲಾಗುತ್ತಿತ್ತು.ಪಂಪ್ ವೆಲ್  ಬಳಿ ಭಜರಂಗ ದಳದ ಕಾರ್ಯಕರ್ತರು ಟೆಂಪೊವನ್ನು ನಿಲ್ಲಿಸಿ ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಸುಮಾರು 2 ಟನ್  ದನದ ಮಾಂಸ ವಾಹನದಲ್ಲಿ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಕಂಕನಾಡಿ ಪೋಲೀಸರು ತನಿಖೆ ನಡೆಸುತ್ತಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು