9:15 AM Thursday3 - December 2020
ಬ್ರೇಕಿಂಗ್ ನ್ಯೂಸ್
ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್ ಕುಂಚ ಕಲಾವಿದರು ವೃತ್ತಿ ಕೌಶಲ್ಯ ಹೆಚ್ಚಿಸಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿಕೊಳ್ಳಬೇಕು

ಇತ್ತೀಚಿನ ಸುದ್ದಿ

ದೇಶದಲ್ಲಿ ಇಂದು ಮೆಟ್ರೋ ರೈಲು ಪುನರಾರಂಭ

September 7, 2020, 1:50 AM

ನವದೆಹಲಿ(reporterkarnataka news): ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಮೆಟ್ರೋ ರೈಲು ಸಂಚಾರ ಇಂದು ಪುನರಾರಂಭವಾಗಲಿದೆ. ಸೀಮಿತ ಸಂಚಾರ ಮಾತ್ರ ನಡೆಯಲಿದೆ. 

ಮೆಟ್ರೊ ರೈಲು ಸಂಚಾರ ಪುನರಾರಂಭಕ್ಕೆ ಎಲ್ಲ ಪೂರ್ವ ಸಿದ್ದತೆ ಮಾಡಿಕೊಳ್ಳಲಾಗಿದೆ. ರೈಲು ನಿಲ್ದಾಣಗಳನ್ನು ಶುಚಿಕರಣಗೊಳಿಸಲಾಗಿದೆ.

ಕೊರೊನಾ ಮಾರ್ಗ ಸೂಚಿಗಳನ್ನು  ಪ್ರಯಾಣಿಕರು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಪ್ರಯಾಣದ ವೇಳೆಯೂ ಸಾಮಾಜಿಕ ಅಂತರ ಕಾಪಾಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು