1:58 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಮುಂಬೈನಲ್ಲಿ 6 ಕೋಟಿ ರೂ. ಮೌಲ್ಯದ ಭಾರೀ ಪ್ರಮಾಣದ ಹೆರಾಯಿನ್ ವಶ

December 5, 2020, 9:28 AM

ಮುಂಬೈ(reporterkarnataka news): ಕೇಂದ್ರ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಮುಂಬೈ ಯಲ್ಲಿ ಭಾರೀ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 6 ಕೋಟಿ ರೂಪಾಯಿ ಬೆಲೆ ಬಾಳುವ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ತಾಂಜೇನಿಯಾದಿಂದ ಬಂದ ಪಾರ್ಸೆಲ್ ನಲ್ಲಿ  ಅಡಗಿಸಿಟ್ಟ ಮಾದಕ ದ್ರವ್ಯ ವಶಪಡಿಸಿಕೊಂಡಿದ್ದಾರೆ. ಇಂಧೋರ್ ನಲ್ಲಿ ಕೂಡ ಒಂದು ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು