11:36 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

November 7, 2020, 9:02 AM

 
ಮಂಗಳೂರು (reporterkarnataka news):  ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವನ್ನು ನವೆಂಬರ್  30 ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರಕಲ್ಯಾಣ ಇಲಾಖೆ, ಮೌಲನಾ ಅಝಾದ್ ಭವನ, ಓಲ್ಡ್‍ಕೆಂಟ್‍ರಸ್ತೆ, ಪಾಂಡೇಶ್ವರ  ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು