10:31 PM Monday25 - January 2021
ಬ್ರೇಕಿಂಗ್ ನ್ಯೂಸ್
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ

ಇತ್ತೀಚಿನ ಸುದ್ದಿ

ಸ್ವಾವಲಂಬಿ ಭಾರತ ಕಟ್ಟುವಲ್ಲಿ ಜನರು ಕೈಜೋಡಿಸಿದ್ದಾರೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ

December 27, 2020, 3:15 PM

  • ನವದೆಹಲಿ(reporterkarnataka news): ಪ್ರಸಕ್ತ ವರ್ಷದ ಕೊನೆಯ ಮನ್ ಕಿ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ್ದಾರೆ. ಪ್ರಸಕ್ತ ವರ್ಷ ದೇಶ ಎದುರಿಸಿದ ಕಷ್ಟವನ್ನು ಮೆಲುಕು ಹಾಕಿದ್ದಾರೆ. 2020 ನಮಗೆ ಹಲವು ಪಾಠಗಳನ್ನು ಕಲಿಸಿದೆ ಎಂದರು.

ಕೊರೊನಾದಿಂದ ದೇಶದ ಆರ್ಥಿಕತೆಯ ಮೇಲೆ ತುಂಬಾ ಪರಿಣಾಮ ಬೀರಿದೆ. ನಮ್ಮ ಬದುಕಿನಲ್ಲಿ ಹಲವಾರು ಬದಲಾವಣೆಗಳಾಗಿವೆ. ಪ್ರತಿಯೊಂದು ಕಷ್ಟವೂ ಬದುಕಿನಲ್ಲಿ ಹೊಸ ಪಾಠ ಕಲಿಸಿದೆ. ದೇಶಿಯ ವಸ್ತುಗಳಿಗೆ ಸೂಕ್ತ ಮಾರುಕಟ್ಟೆ ದೊರಕಿದೆ. ಸ್ವಾವಲಂಬಿ ಭಾರತ ಕಟ್ಟುವಲ್ಲಿ ಜನರು ಕೈಜೋಡಿಸಿದ್ದಾರೆ. ಆತ್ಮ ನಿರ್ಭರ್ ಪರಿಕಲ್ಪನೆಯನ್ನು ಇದು ನಮಗೆ ಕಲಿಸಿದೆ ಎಂದು ಪ್ರಧಾನಿ ನುಡಿದರು.

ಶ್ರೀರಂಗಪಟ್ಟಣದ ವೀರಭದ್ರ ದೇವಾಲಯದ ಬಗ್ಗೆ ಮೋದಿ ಪ್ರಸ್ತಾಪಿಸಿದರು. ಪಾಳು ಬಿದ್ದ ದೇವಾಲಯದ ಫೋಟೋವನ್ನು ಯುವ ಬ್ರಿಗೇಡ್ ಪ್ರಧಾನಿಗೆ ಕಳುಹಿಸಿತ್ತು. ದೇವಾಲಯದ ಕುರಿತು ಮಾತನಾಡಿದ ಪ್ರಧಾನಿ ನಮ್ಮ ದೇಶದ ಯುವಕರಿಗೆ ಯಾವುದೇ ಸವಾಲು ಅಲ್ಲ ಎಂದು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು