7:58 AM Sunday17 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮಂಗಳೂರು ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರಿಗೆ ಕೃತಜ್ಞತೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಡಿಕೆಶಿ

January 5, 2021, 10:14 PM

ಉಳ್ಳಾಲ(reporterkarnataka news):

ಮಂಗಳೂರು ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರಿಗೆ ಕೃತಜ್ಞತೆ ಹಾಗೂ ಅಭಿನಂದನಾ ಸಮಾರಂಭ ಉಳ್ಳಾಲ ವಿಧಾನಸಭೆ ಕ್ಷೇತ್ರದ ಎಲಿಯರ್ ಪದವುನಲ್ಲಿ ಮಂಗಳವಾರ ರಾತ್ರಿ ನಡೆಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಸಂಸದ ಇಬ್ರಾಹಿಂ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು