10:18 AM Thursday3 - December 2020
ಬ್ರೇಕಿಂಗ್ ನ್ಯೂಸ್
ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ ಬುರವಿ ಚಂಡಮಾರುತದಿಂದ ಶ್ರೀಲಂಕಾದಲ್ಲಿ ವ್ಯಾಪಕ ಹಾನಿ, ಹಲವು ಮನೆಗಳಿಗೆ ಧ್ವಂಸ ಬೆಂಗಳೂರು ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಆಪ್ತ, ಕಾರ್ಪೋರೇಟರ್ ಜಾಕೀರ್ ಬಂಧನ ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ  ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹೆಸರಿನಲ್ಲಿ ನಕಲಿ ಫೇಸ್ ಬುಕ್… ಮಂಗಳೂರು ಏರ್ಪೋರ್ಟ್‌ಗೆ ಕೋಟಿ ಚೆನ್ನಯ ಹೆಸರಿಡುವಂತೆ ಆಗ್ರಹಿಸಿ ಡಿ.7ರಂದು ಬೈಕ್ ಜಾಥಾ ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ ಪರ್ಷಿಯನ್ ಬೋಟ್ ಅವಘಡದಲ್ಲಿ ಸಾವನ್ನಪ್ಪಿದವರ ಶೋಕಾರ್ಥ ಮಂಗಳೂರು ಮೀನು ಮಾರುಕಟ್ಟೆ ಬಂದ್

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ

November 22, 2020, 2:12 PM

ಮಂಗಳೂರು(reporterkarnataks news): ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಸಂಧ್ಯಾಕಾಲೇಜು, ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಾಪ್ಪ ಕಾಲೇಜು, ಮಡಿಕೇರಿ, ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟದ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳು ನಡೆಸಲ್ಪಡುವ ವಿವಿಧ ಸ್ನಾತಕೋತ್ತರ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕಾಲೇಜುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. 
 ಅರ್ಜಿ ನಮೂನೆ ಹಾಗು ಹೆಚ್ಚಿನ ಮಾಹಿತಿಗಾಗಿ  ದೂ.ಸಂ:574199 ವನ್ನು ಸಂಪರ್ಕಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು