2:19 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಹಾಡಹಗಲೇ ಶೋ ರೂಮ್ ಎದುರಿನಿಂದ ಟಿವಿಎಸ್ ಜೂಪಿಟರ್ ಕಳವು

November 23, 2020, 5:44 PM


ಮಂಗಳೂರು(reporter Karnataka news): ನಗರದ
ಬೆಂದೂರಿನ ಸೈಂಟ್ ಆಗ್ನೇಸ್ ಕಾಲೇಜು ಬಳಿಯ ಶೋ ರೂಮ್ ವೊಂದರಿಂದ ಹಾಡಹಗಲೇ ದ್ವಿಚಕ್ರ ವಾಹನವೊಂದನ್ನು ಕಳವು ಮಾಡಲಾಗಿದೆ.

ಸಾಯಿರಾಧಾ ಶೋ ರೂಮ್ ನವರು ರಸ್ತೆ ಬದಿಯಲ್ಲಿ ಸಾಲಾಗಿ ನಿಲ್ಲಿಸಿದ ದ್ವಿಚಕ್ರ ವಾಹನಗಳಲ್ಲಿ ಒಂದನ್ನು ಟೀ ಶರ್ಟ್ ಧರಿಸಿಕೊಂಡು ಬಂದ ಯುವಕನೊಬ್ಬ ಅಪಹರಿಸಿದ್ದಾನೆ. ಬೂದು ಬಣ್ಣದ ಟಿವಿಎಸ್ ಜೂಪಿಟರ್ ಸ್ಕೂಟರನ್ನು ಎಗರಿಸಿ ಪರಾರಿಯಾಗುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು