1:01 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಕೊರೊನಾ ವಿರುದ್ದ ಹೋರಾಟದಲ್ಲಿ ನಿರ್ಲಕ್ಷ್ಯ ಬೇಡ: ಜನರಿಗೆ ಪ್ರಧಾನಿ ಮೋದಿ ಕರೆ

October 20, 2020, 7:59 PM

ನವದೆಹಲಿ(reporterkarnataka news): ದೇಶದಲ್ಲಿ ಕೊರೋನಾ ವೈರಸ್ ತೊಲಗಿಲ್ಲ. ಕೇವಲ ಲಾಕ್ ಡೌನ್ ಮಾತ್ರ ರದ್ದುಪಡಿಸಲಾಗಿದೆ. ಇದರಿಂದ ಕೊರೋನಾ ನಿಯಂತ್ರಿಸುವ ವಿಷಯದಲ್ಲಿ ಜನರು ಉದಾಸೀನ ಮನೋಭಾವ ಪ್ರದರ್ಶಿಸಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಲಸಿಕೆ ಇನ್ನೂ ಅಭಿವೃದ್ದಿಹಂತದಲ್ಲಿದೆ. ಈ  ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದರಲ್ಲಿ ನಿರ್ಲಕ್ಷ್ಯ ವಹಿಸಿದರೆ ಇಡೀ ಪರಿವಾರ ಅಪಾಯಕ್ಕೆ ಸಿಲುಕಲಿದೆ ಎಂದು ಪ್ರಧಾನಿ ಎಚ್ಚರಿಕೆ ನೀಡಿದರು.

ದೇಶದಲ್ಲಿ ಸರಣಿ ಹಬ್ಬಗಳ ಹಿನ್ನೆಲೆಯಲ್ಲಿ ಪ್ರಧಾನಿ ಈ ಮನವಿ ಮಾಡಿದ್ದಾರೆ. ಲಸಿಕೆ ದೇಶದ ಎಲ್ಲ ಜನರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು