7:05 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಮೂರು ವರ್ಷದ ಹಿಂದೆ ಮರೀನಾ ಬೀಚ್ ನಲ್ಲಿ ಶಿಲಾನ್ಯಾಸ ಮಾಡಿದ ತಮಿಳರ ಅಮ್ಮ ಜಯಲಲಿತಾ ಸ್ಮಾರಕ ಉದ್ಘಾಟನೆ

January 27, 2021, 1:33 PM

ಚೆನ್ನೈ(reporterkarnataka news): ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜೆ ಜಯಲಲಿತಾ ಅವರ ಸ್ಮಾರಕವನ್ನು ಬುಧವಾರ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮರೀನಾ ಬೀಚ್ ಬಳಿ ಉದ್ಘಾಟಿಸಿದರು. ಮೂರು ವರ್ಷಗಳ ಹಿಂದೆ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.

ಉಪ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಮತ್ತು ವಿಧಾನಸಭಾಧ್ಯಕ್ಷ ಪಿ ಧನಪಾಲ್ ಮುಂತಾದವರು ಉಪಸ್ಥಿತರು.

2016ರ ಡಿಸೆಂಬರ್ 5ರಂದು ಜಯಲಲಿತಾ ಅವರ ಅಂತ್ಯಕ್ರಿಯೆ ನೆರವೇರಿತ್ತು. 2018ರ ಮೇ ತಿಂಗಳಲ್ಲಿ ಜಯಲಲಿತಾ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು