1:05 PM Friday4 - December 2020
ಬ್ರೇಕಿಂಗ್ ನ್ಯೂಸ್
ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ…

ಇತ್ತೀಚಿನ ಸುದ್ದಿ

ಮೊರೊಟೋರಿಯಂ ಅವಧಿ ಸಾಲ: ಮಧ್ಯಂತರ ಆದೇಶ ನೀಡಿದ ಸುಪ್ರೀಂ ಕೋರ್ಟ್

September 3, 2020, 12:04 PM

ನವದೆಹಲಿ(reporterkarnataka news): ದೇಶದ ಜನರ ನಿದ್ದೆಗೆಡಿಸಿರುವ ಮೊರೊಟೋರಿಯಂ ಅವಧಿ ಸಾಲದ ಕುರಿತು ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ಅಂತಿಮ ತೀರ್ಪು ನೀಡುವ ತನಕ ಇದನ್ನು ಅನುತ್ಪಾದಕ ಆಸ್ತಿ ಎಂದು ಪರಿಗಣಿಸದಂತೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. 

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸುಭಾಷ್ ರೆಡ್ಡಿ ಮತ್ತು  ಎಂ ಆರ್ ಶಾ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ, ಸೆಪ್ಟೆಂಬರ್ 10ರಂದು ಮುಂದಿನ ವಿಚಾರಣೆ ನಡೆಸುವುದಾಗಿ  ನ್ಯಾಯಾಲಯ ಹೇಳಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ನಿರ್ಬಂಧ ಅವಧಿ ಸಾಲ ಪಡೆದುಕೊಂಡವರಿಗೆ ಸಮಾಯಾವಕಾಶ  ನೀಡುವ ಗುರಿ ಹೊಂದಿತ್ತು. ಮರು ಪಾವತಿಸದೆ ಉಳಿದ ಹಣವನ್ನು ವರ್ಕಿಂಗ್ ಕ್ಯಾಪಿಟಲ್ ರೂಪದಲ್ಲಿ ಬಳಸುವ ಆಲೋಚನೆ ಇದಾಗಿತ್ತು. ಇದರಲ್ಲಿ ಬಡ್ಡಿ ರದ್ದು  ಪ್ರಸ್ತಾಪ ಅಡಗಿರಲಿಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು