ಇತ್ತೀಚಿನ ಸುದ್ದಿ
ಮುಂಬೈನಲ್ಲಿ ಭಾರೀ ಮಳೆ: ರೈಲು ಸಂಚಾರಕ್ಕೆ ಅಡ್ಡಿ
September 23, 2020, 7:58 AM

ಮುಂಬೈ(reporterkarnataka news): ಮಹಾರಾಷ್ಟ್ರದ ಮುಂಬೈನಲ್ಲಿ ಕುಂಭ ದ್ರೋಣ ಮಳೆ ಸುರಿಯುತ್ತಿದೆ. ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇದರಿಂದ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ
ಸಯನ್ ಮತ್ತು ಸಮೀಪದ ಪ್ರದೇಶದಲ್ಲಿ ಹೆಚ್ಚು ಹಾನಿಯಾಗಿದೆ. ಇಲ್ಲಿ ತಗ್ಗು ಪ್ರದೇಶದಲ್ಲಿ ನೀರು ನಿಂತಿದೆ. ಸಂಚಾರಕ್ಕೆ ಅಡ್ಡಿಯಾಗಿದೆ