11:48 AM Thursday28 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭ: ರಾಜ್ಯಪಾಲರ ಭಾಷಣ ಬಂಧನ ಭೀತಿಯಿಂದ ಸಿಎಂ ಯಡಿಯೂರಪ್ಪ, ನಿರಾಣಿ ಬಚಾವ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು… ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಡಾ. ಬಿ.ಎಂ. ಹೆಗ್ಡೆ ಅವರಿಗೆ ಸಂಸದ ನಳಿನ್, ಶಾಸಕ ಕಾಮತ್… ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು: ಪುನಃ ಕಾಣಿಸಿಕೊಂಡ ಎದೆನೋವು ಅಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೀಡಾದ ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ  ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ…

ಇತ್ತೀಚಿನ ಸುದ್ದಿ

ಮೂಡುಬಿದರೆಯಲ್ಲಿ ಡಿ. 20ರಂದು ‘ಮುದ್ದು ಗುಮ್ಮ’ ಮಕ್ಕಳ ಒಲವಿನ ಗೀತೆಗಳು ಪುಸ್ತಕ ಬಿಡುಗಡೆ

December 19, 2020, 7:09 PM

ಮಂಗಳೂರು(reporterkarnataka news): ಮಂಗಳೂರಿನ ಕಲ್ಲಚ್ಚು ಪ್ರಕಾಶನ ಹಾಗೂ ಮೂಡುಬಿದರೆ ಪ್ರೆಸ್ ಕ್ಲಬ್ ವತಿಯಿಂದ ಮುದ್ದು ಗುಮ್ಮ ಪುಸ್ತಕ ಬಿಡುಗಡೆ ಸಮಾರಂಭ ಮೂಡುಬಿದರೆ ಸಮಾಜ ಮಂದಿರ ಮಿನಿ ಹಾಲ್ ನಲ್ಲಿ ಡಿಸೆಂಬರ್ 20ರಂದು ಸಂಜೆ 4 ಗಂಟೆಗೆ ನಡೆಯಲಿದೆ.

ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ. ಮೊಗಸಾಲೆ, ಉಪನ್ಯಾಸಕ ರಘು ಇಡ್ಕಿದು, ಸಂಶೋಧಕ ಅರುಣ್ ಉಳ್ಳಾಲ್, ಮೂಡುಬಿದರೆ ಪ್ರೆಸ್ ಕ್ಲಬ್ ಅಧ್ಯಕ್ಷ ವೇಣುಗೋಪಾಲ್ ಭಾಗವಹಿಸುವರು.

 

ಇತ್ತೀಚಿನ ಸುದ್ದಿ

ಜಾಹೀರಾತು