7:52 AM Friday4 - December 2020
ಬ್ರೇಕಿಂಗ್ ನ್ಯೂಸ್
ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಓರ್ವನ ವಿಚಾರಣೆ ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸರಕಾರ ಚರ್ಚೆ: 35 ಸಂಘಟನೆಗಳಿಗೆ ಆಹ್ವಾನ

ಇತ್ತೀಚಿನ ಸುದ್ದಿ

ಮುಗುಳಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದುರ್ಗಾ ನಮಸ್ಕಾರ ಪೂಜೆ

October 20, 2020, 8:47 AM

ಬಂಟ್ವಾಳ(reporterkarnataka news):

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜಿಪಮೂನ್ನೂರು ಗ್ರಾಮ ಬಂಟ್ವಾಳ ಇಲ್ಲಿ ವರ್ಷಂಪ್ರತಿಯಂತೆ ನವರಾತ್ರಿಯ ಅಂಗವಾಗಿ ಭಾನುವಾರದಂದು ಶ್ರೀ ದುರ್ಗಾ ನಮಸ್ಕಾರ ಪೂಜೆ ಶ್ರದ್ಧಾಭಕ್ತಿಯಿಂದ ಎo.ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

 ಜಯಶಂಕರ ಬಾ ಶ್ರೀತ್ತಾಯ ಅದ್ರುಕು, ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ಶಶಿರಾಜ ರಾವ್ ಕೆ.,  ಸುಬ್ರಾಯ ಕಾರಂತ, ದೇವಿಪ್ರಸಾದ ಪೂಂಜಾ, ದೇವಪ್ಪ ಮಡಿವಾಳ, ಎನ್. ಕೆ. ಶಿವಚಿತ್ರ ಎಸ್. ರೈ, ಹರಿಪ್ರಸಾದ್ ಭಂಡಾರಿ, ಕೃಷ್ಣಭಟ್ , ಧನೇಶ್ವರ ರಾವ್, ಉಮೇಶ ರಾವ್,  ಕೃಷ್ಣ ಕಾರಂತ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು