ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಡಿ. ಎನ್. ಜೀವರಾಜ್ ನೇಮಕ
December 18, 2020, 12:22 PM

ಬೆಂಗಳೂರು: ಮಾಜಿ ಸಚಿವ ಡಿ ಎನ್ ಜೀವರಾಜ್ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಎಸ್. ಆರ್. ವಿಶ್ವನಾಥ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ. ವಿಶ್ವನಾಥ್ ಅವರನ್ನು ಬಿಡಿಎ ಅಧ್ಯಕ್ಷರಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ