ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಭೃಂಗೀಶ್ ನೇಮಕ
November 25, 2020, 12:47 PM

ಬೆಂಗಳೂರು(reporterkarnataka news): ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಎನ್ ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ. ಭೃಂಗೀಶ್ ಅವರು ಈ ಹಿಂದೆ ವಾರ್ತಾ ಮತ್ತು ಪ್ರಸಾರ ಖಾತೆಯಲ್ಲಿ ಸೇವೆ ಸಲ್ಲಿಸಿದ್ದರು