11:29 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ಮುಂಬೈ ಕಟ್ಟಡ ಕುಸಿತ: ಸತ್ತವರ 8ಕ್ಕೆ ಏರಿಕೆ, ಅವಶೇಷದಡಿ ಇನ್ನೆಷ್ಟು ಮಂದಿ?

September 21, 2020, 9:04 AM

ಮುಂಬೈ(reporterkarnataka news): ಮಹಾರಾಷ್ಟ್ರದ ಭಿವಂಡಿಯಲ್ಲಿ  ಕಟ್ಟಡ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿದೆ. 

ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 20 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ  ಕನಿಷ್ಟ 20 ಮಂದಿ  ಕಟ್ಟಡದ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅಂದಾಜಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು